ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ತುರ್ತು ಕಾಮಗಾರಿಯ ಪ್ರಯುಕ್ತ 110/ 11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಫೀಡರುಗಳಲ್ಲಿ ಫೆ. 28 ರಂದು ಬೆಳಿಗ್ಗೆ 10.00 ರಿಂದ 5.30 ತನಕ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.