ಅನಾರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಪ್ರವಚನ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರ್ಚ್ ೪ ರಂದು ಜರುಗಿದ ಧಾರ್ಮಿಕ ಸಭೆಯಲ್ಲಿ ಮಾಣಿಲ ಶ್ರೀಧಾಮದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಗಳು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಮಾಜಿ ಶಾಸಕ ಪ್ರಭಾಕರ ಬಂಗೇರ, ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾದಳ ಜಿಲ್ಲಾ ಉಪಾಧ್ಯಕ್ಷ ಅಡ್ಕಾಡಿ ಎಲಿಕ್ಕಳ ಜಗನ್ನಾಥ ಗೌಡ, ಪಟ್ರಮೆ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ ಕಜೆ, ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ನಿತೇಶ್‌ಬಲ್ಲಾಳ್ ಉಳಿಯಬೀಡು, ಪವಿತ್ರವಾಣಿ ಸೂರ್ಯ ನಾರಾಯಣ ಶರ್ಮಾ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷರಾದ ಕೆ.ಡೀಕಯ್ಯ ಗೌಡ ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.