ಧರ್ಮಸ್ಥಳದ ಹೆಗ್ಗಡೆಯವರಿಗೆ ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ

Advt_NewsUnder_1
Advt_NewsUnder_1

ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿರುವ ಶ್ರೀ ಮೇಲಣಗವಿ ವೀರ ಸಿಂಹಾಸನ ಮಠದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆಯವರು 50 ವರ್ಷಗಳಲ್ಲಿ ಮಾಡಿದ ಬಹುಮುಖಿ ಸಮಾಜ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.
ಎಡೆಯೂರು ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಡಾ. ಮಹಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ವಿ. ಸೋಮಣ್ಣ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.