HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ನಿವೃತ್ತ ಎ.ಸಿ.ಪಿ ಸುಭಾಶ್ಚಂದ್ರ ಸುರ್ಯಗುತ್ತುರಿಗೆ ಸನ್ಮಾನ

ನಡ: ಸುರ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಜೈನ್ ಮಿಲನ್‌ನ ವಾರ್ಷಿಕ ಮಹಾಸಭೆಯಲ್ಲಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಪ್ರಾಮಾಣಿಕ ಸೇವೆಗೆ ಮುಖ್ಯಮಂತ್ರಿ ಪದಕ ಪಡೆದ, ನಿವೃತ್ತ ಎ.ಸಿ.ಪಿ ಸುಭಾಶ್ಚಂದ್ರ ಸುರ್ಯಗುತ್ತು ಇವರನ್ನು ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೈನ್ ಮಿಲನ್ ಅಧ್ಯಕ್ಷ ಪಾರ್ಶ್ವನಾಥ ಜೈನ್, ವಲಯ 8 ರ ನಿರ್ದೇಶಕ ಸೋಮಶೇಖರ ಶೆಟ್ಟಿ, ಕಾರ್ಯದರ್ಶಿ ಮುನಿರಾಜ ಅಜ್ರಿ, ನಡಗುತ್ತು ಧನಂಜಯ ಅಜ್ರಿ, ಶ್ರೀ. ಧ.ಮಂ ಕಾಲೇಜಿನ ಪ್ರಾಚಾರ್ಯ ಪ್ರೋ| ಕೇಶವ್, ಶ್ರೀಮತಿ ಸುಜಾತ ಸುಭಾಶ್ಚಂದ್ರ ಹಾಗೂ ಮಿಲನ್ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.