HomePage_Banner_
HomePage_Banner_

ಪಡಂಗಡಿ: ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಿಜೆಪಿ ಕಾರ್ಯಕರ್ತರು

ಪಡಂಗಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಶಾಸಕ ವಸಂತ ಬಂಗೇರ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷದ ಚುನಾವಣಾ ಕಚೇರಿ ಉದ್ಘಾಟನೆ ನಿಮಿತ್ತ ನಡೆದ ಸಭೆಯಲ್ಲಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಇಚ್ಚಿಲ ಸುಂದರ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ ಅಜ್ರಿ, ಅಲ್ಪ ಸಂಖ್ಯಾತರ ಸಮಿತಿ ಅಧ್ಯಕ್ಷ ಬಿ ಅಶ್ರಫ್ ಮೊದಲಾದವರು ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.