ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ” ನಲಿಯೋಣ ಬಾ” ಮಕ್ಕಳ ಶಿಬಿರ

  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಧರ್ಮಸ್ಥಳ, ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ, ಜೇಸಿಐ ಬೆಳ್ತಂಗಡಿ ಮಂಜುಶ್ರೀ, ರೋಟರಿ ಕ್ಲಬ್ ಮತ್ತು ಆನ್ಸ್ ಕ್ಲಬ್ ಇದರ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ನಲಿಯೋಣ ಬಾ ಮಕ್ಕಳ ಶಿಬಿರದ ಉದ್ಘಾಟನೆಯನ್ನು ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಶರರಾದ ಶ್ರೀಯುತ ವಿಜಯರಾಘವ ಪಡ್ವೆಟ್ನಾಯರವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಿಕಾರವರು ವಹಿಸಿದ್ದರು. ವೇದಿಕೆಯಲ್ಲಿ ಸಿಬ್ಬಂದಿ ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಶ್ರೀಮತಿ ಮಮತಾ ಹರೀಶ್ ರಾವ್ ಜೇಸಿಐ ಬೆಳ್ತಂಗಡಿ ಅಧ್ಯಕ್ಷರಾದ ಶ್ರೀಯುತ ಕಿರಣ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಜಗದೀಶ್ ಪ್ರಸಾದ್, ಆನ್ಸ್ ಕ್ಲಬ್ ಅಧ್ಯಕ್ಷರಾದ ವೈಷ್ಣವಿ, ಉಜಿರೆಯ ಉದ್ಯಮಿಗಳಾದ ಶ್ರೀಯುತ ಅರುಣ್, ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಯೋಜನಾಧಿಕಾರಿ ಶ್ರೀಮತಿ ಜಯಂತಿ, ಉಪನ್ಯಾಸಕರಾದ ಶ್ರೀ ಬಾಲಕೃಷ್ಣ ,ರಾಜೇಶ್, ದೇವಪ್ಪ ಎಂ.ಕೆ, ಹಾಗೂ ಶಿಬಿರದ ಸಂಯೋಜಕರಾದ ಶ್ರೀ ಚಂದ್ರಹಾಸ್, ಸಂಪನ್ಮೂಲ ವ್ಯಕ್ತಿ ಶ್ರೀ ಮಹೇಶ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.