ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ನೇಪಾಳದ  ವಿದ್ಯಾರ್ಥಿ ಡಾ. ಸುಜನ್ ಕಂದೆಲ್, ಬಿ.ಎನ್.ವೈ.ಎಸ್ ಪದವಿಯಲ್ಲಿ ಗರಿಷ್ಠ ಅಂಕ ಗಳಿಸಿ ಎರಡು ಚಿನ್ನದ ಪದಕಗಳನ್ನು ಎ.12 ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 20 ನೇ ಘಟಿಕೋತ್ಸವದಲ್ಲಿ ಭಾರತದ ಉಪ ರಾಷ್ಟ್ರಪತಿಗಳಾದ ಶ್ರೀ.ಎಂ.ವೆಂಕಯ್ಯ ನಾಯ್ಡು ಅವರು ಪ್ರದಾನಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ.ವಜುಭಾಯಿ ವಾಲಾ, ವಿಶ್ವವಿದ್ಯಾನಿಲಯ ಕುಲಪತಿಗಳು ಹಾಗೂ ಕುಲಸಚಿವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.