ಶ್ರೀ ರುದ್ರಗಿರಿ ಮೃತ್ಯುಂಜಯ ದೇವಸ್ಥಾನದಲ್ಲಿ ಸಮಾಲೋಚನಾ ಸಭೆ .

Advt_NewsUnder_1
Advt_NewsUnder_1
Advt_NewsUnder_1

 ತಣ್ಣೀರುಪಂಥ: ಇಲ್ಲಿನ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಎ.19 ರಿಂದ 25ರವರೆಗೆ ನಡೆಯಲಿರುವ ನಾಗದೇವರ ಪ್ರತಿಷ್ಠೆ, ಆಶ್ಲೇಷ ಬಲಿ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಬಗ್ಗೆ ಸಮಾಲೋಚನಾ ಸಭೆ ಎ.13 ರಂದು ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃಧ್ಧಿ ಯೋಜನೆ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಮತ್ತು ಜಯಕರ್ನಾಟಕ ಸಂಘಟನೆ ಪುತ್ತೂರು ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಭಾಗವಹಿಸಿ ಮಾರ್ಗದರ್ಶನ ನೀಡಿದರು.
ಈ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಮಡಪ್ಪಾಡಿ, ಕಾರ್ಯದರ್ಶಿ ಚಂದ್ರಪ್ರಕಾಶ್ ಭಟ್, ಜೀರ್ಣೋಧ್ಧಾರ ಸಮಿತಿ ಕಾರ್ಯದರ್ಶಿ ಜಯಪ್ರಕಾಶ್ ಭಟ್ ಸಮಿತಿ ಸದಸ್ಯರುಗಳಾದ ದುಗ್ಗಪ್ಪ ಗೌಡ ಪೊಸಂದೋಡಿ , ಪ್ರಭಾಕರ ಗೌಡ ಪೊಸಂದೋಡಿ , ಚಂದ್ರಹಾಸ ಪಕಳ, ವಿಷ್ಣು ಭಟ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.