HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪ್ರಸನ್ನ ಕಾಲೇಜು : ಅಂಬೇಡ್ಕರ್ ಜಯಂತಿ ಆಚರಣೆ

ಬೆಳ್ತಂಗಡಿ: ಪ್ರಸನ್ನ ಸಿ.ಬಿ.ಎಸ್‌.ಇ ರೆಸಿಡೆನ್ಸಿಯಲ್ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ| ಬೀಮರಾವ್ ಅಂಬೇಡ್ಕರ್ ಜಯಂತಿಯನ್ನು ಅಂಬೇಡ್ಕರ್ ಪ್ರತಿಮೆಗೆ ಹೂಹಾರ ಅರ್ಪಿಸುವುದರ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲ ಫ್ರೇಂಕ್ ಹಿಲೆರಿ ಡಿಸೋಜಾ ದೀಪ ಬೆಳಗಿಸಿ ಉದ್ಘಾಟಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ದಿನೇಶ್ ಗೌಡ ಸ್ವಾಗತಿಸಿ, ರಶ್ಮಿ ಬಳಗ ಪ್ರಾರ್ಥಿಸಿ, ಶಿಕ್ಷಕ ಸುಬ್ರಹ್ಮಣ್ಯ ಹಾಗೂ ಕನ್ನಡ ಉಪನ್ಯಾಸಕಿ ಕೆ.ರೂಪಾ ಡಾ| ಅಂಬೇಡ್ಕರ್ ಬಗ್ಗೆ ಉಪನ್ಯಾಸ ನೀಡಿದರು. ಗಣಿತ ಉಪನ್ಯಾಸಕಿ ವಿನಯ ಧನ್ಯವಾದವಿತ್ತರು. ಭೌತಶಾಸ್ತ್ರ ಉಪನ್ಯಾಸಕಿ ಚೇತನ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.