ಲಾಯಿಲ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಂಚಾರಿ ದಾರುಣ ಮೃತ್ಯು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ಸಮೀಪದ ಅಗಳಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೆಳ್ತಂಗಡಿ ಕೋರ್ಟ್ ರಸ್ತೆಯ ಗೌಸಿಯಾ ಮಸೀದಿ ಸಮೀಪದ ನಿವಾಸಿ ಮುಹಮ್ಮದ್ ಹನೀಫ್(48.ವ) ಸ್ಥಳದಲ್ಲೇ ಮೃತಪಟ್ಟ ಘಟನೆ ಎ.14 ರಂದು ರಾತ್ರಿ ನಡೆದಿದೆ.
ಮೃತ ಮುಹಮ್ಮದ್ ಹನೀಫ್ ರವರು ಲಾಯಿಲ ಮಸೀದಿ ಬಳಿ ಗ್ಯಾರೇಜೊಂದನ್ನು ನಡೆಸುತ್ತಿದ್ದು, ಪೈಂಟರ್ ಕೆಲಸವನ್ನೂ ನಿರ್ವಹಿಸುತ್ತಿದ್ದರು. ಇವರು ರಾತ್ರಿ ತಮ್ಮ ಸ್ನೇಹಿತನನ್ನು ಮನೆಗೆ ಬಿಟ್ಟು ಹಿಂದಿರುಗುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.