HomePage_Banner_
HomePage_Banner_
HomePage_Banner_

ಬಳಂಜ: ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಸಾಧಕರಿಗೆ ಸನ್ಮಾನ

 ಬಳಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಳಂಜ, ಬಳಂಜ ದೇವಸ್ಥಾನ, ಜನಜಾಗೃತಿ ವೇದಿಕೆ, ಪ್ರಗತಿ ಬಂಧು ಒಕ್ಕೂಟ ಇದರ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಹನ್ನೆರಡು ಮಂದಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಎ.14 ರಂದು ದೇವಸ್ಥಾನದ ವಠಾರದಲ್ಲಿ ಜರುಗಿತು.
ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ಯೋಜನಾಧಿಕಾರಿ ಜಯಾನಂದ ತೆರಾಜ್, ಅಳದಂಗಡಿ ವಲಯ ಮೇಲ್ವಿಚಾರಕ ದಿನೇಶ್,ಪೂಜಾ ಸಮಿತಿ ಅಧ್ಯಕ್ಷ ಹರೀಶ್.ವೈ.ಚಂದ್ರಮ, ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್ ಹಾಗೂ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಮಾರು250 ಮಂದಿ ವೃತಾಧಾರಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.