ಪುದುವೆಟ್ಟು: ಅಂಬೇಡ್ಕರ್ ಜಯಂತಿ ಆಚರಣೆ

 ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ಪುದುವೆಟ್ಟುವಿನಲ್ಲಿ ಎ.14 ರಂದು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಶಾಲೆಯ ಮುಖ್ಯ ಗುರುಗಳಾದ ಬಿ.ವಸಂತ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಅಂಬೇಡ್ಕರ್ ರವರ ತತ್ವವನ್ನು ಹಾಗೂ ಸಂವಿಧಾನ ರಚನೆಗೆ ಮಾಡಿದ ಪ್ರಯತ್ನವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ವೇದಿಕೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಆಸೀನರಾಗಿದ್ದರು. ಶಾಲೆಯ ವಿದ್ಯಾರ್ಥಿಗಳು ಅಂಬೇಡ್ಕರ್ ಗುಣಗಾನ ಮಾಡಿದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಕು|ಪ್ರತೀಕ್ಷಾ ಸ್ವಾಗತಿಸಿದರು. ಮಾ| ನಿಖಿರ್ ವಂದಿಸಿದರು. ಕು| ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.