ಅನಾರು ದೇವಸ್ಥಾನದಲ್ಲಿ ಚಂಡಿಕಾ ಯಾಗ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎಲಿಕ್ಕಳ ಸೂರ್ಯನಾರಾಯಣ ಶರ್ಮಾ ರವರಿಂದ ಸೇವಾ ರೂಪದಲ್ಲಿ ಚಂಡಿಕಾ ಯಾಗವು ಎ.17 ರಂದು ಜರುಗಿತು.
ಈ ಸಂದರ್ಭದಲ್ಲಿ ಸೂರ್ಯನಾರಾಯಣ ಶರ್ಮಾರವರ ಕುಟುಂಬಸ್ಥರು, ಊರ ಪರವೂರ ಭಕ್ತಾಭಿಮಾನಿಗಳು, ದೇವಸ್ಥಾನದ ಪವಿತ್ರಪಾಣಿ ಶ್ರೀಧರ ಶಬರಾಯ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.