ತಾಲೂಕು ಕಛೇರಿಯಲ್ಲಿ ಬಸವ ಜಯಂತಿ ಆಚರಣೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಎ.18 ರಂದು ಬಸವ ಜಯಂತಿ ಆಚರಿಸಲಾಯಿತು. ಬೆಳ್ತಂಗಡಿ ತಾಲೂಕು ತಹಶೀಲ್ದಾರರಾದ ತಮ್ಮಯ್ಯ ಚಿನ್ನಪ್ಪ ಹಾದಿಮನಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.