ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ.

                  ತಿರುಮಲೇಶ್ವರ ಭಟ್

ಬೆಳ್ತಂಗಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ದ.ಕ.ಜಿಲ್ಲಾ ಮಾಸ್ಟರ್ ಎತ್ಲೆಟಿಕ್ ಎಸೋಸಿಯೇಶನ್ ಸಹಭಾಗಿತ್ವದಲ್ಲಿ ಏರ್ಪಡಿಸಿದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ಚಿಕ್ಕಮೂಡ್ನೂರು ಗ್ರಾಮದ ತಾರಿಗುಡ್ಡೆ ಎಂಬಲ್ಲಿಯ ನಿವಾಸಿ, ತಣ್ಣೀರುಪಂತ ಹಿ.ಪ್ರಾ.ಶಾಲಾ ನಿವೃತ್ತ ಪದವೀಧರೇತರ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ ರವರು 100 ಮೀ. ಓಟ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಹಾಗೂ 4×100 ಮೀ. ರಿಲೇಯಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದು ಶ್ರೀಲಂಕಾದಲ್ಲಿ ನಡೆಯುವ ಅಂತರ್ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಆಯ್ಕೆಗೊಂಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.