HomePage_Banner_
HomePage_Banner_
HomePage_Banner_

ಎ.23 ಬೆಳ್ತಂಗಡಿಗೆ ರಾಜನಾಥ್ ಸಿಂಗ್.

Advt_NewsUnder_1

 ಬೆಳ್ತಂಗಡಿ:  ವಿಧಾನಸಭಾ ಚುನಾವಣಾ ಪ್ರಯುಕ್ತ ಎ.23 ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಬೆಳ್ತಂಗಡಿ ಹಾಗೂ ಕಾರ್ಕಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅದೇ ದಿನ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ನಾಮಪತ್ರ ಸಲ್ಲಿಸುವುದಲ್ಲದೆ, ಕಾರ್ಯಕರ್ತರ ಬಹಿರಂಗ ಸಭೆ ನಡೆಯಲಿದ್ದು, ಕೇಂದ್ರ ಸಚಿವರು ಬರುವ ನಿರೀಕ್ಷೆ ಇದೆ. ಆದರೆ ಈ ಬಗ್ಗೆ ಪಕ್ಷದ ಮೂಲಗಳಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.