ಕಾಂಗ್ರೆಸ್ ಅಭ್ಯರ್ಥಿ ಬಂಗೇರ ತಿಮರೋಡಿ ಕ್ಷೇತ್ರಕ್ಕೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ.ವಸಂತ ಬಂಗೇರ ರವರು ಎ.21 ರಂದು ತಿಮರೋಡಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಯವರು ಬಂಗೇರ ರವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಶಾಸಕರು ಮಾತನಾಡಿ ತಾನು ಮುಂದಿನ ಚುನಾವಣೆಗೆ ಸ್ಪರ್ಧಿಸಲಿದ್ದು, ತಮ್ಮ ಎಲ್ಲಾ ಸಹಕಾರ ನೀಡಬೇಕೆಂದು ವಿನಂತಿಸಿದರು. ಮಹೇಶ್ ಶೆಟ್ಟಿ ತಿಮರೋಡಿಯವರು ಬಂಗೇರರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದರು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.