ಬೆಳ್ಳಿ ಪದಕ ವಿಜೇತ ಗುರುರಾಜ್ ಧರ್ಮಸ್ಥಳದಲ್ಲಿ 

 ಉಜಿರೆ: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ಕುಂದಾಪುರದ ಗುರುರಾಜ್ ಎ.21 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಪಡೆದರು.
ಗುರುರಾಜ್ ರವರ ಸಾಧನೆಯನ್ನು ಅಭಿನಂದಿಸಿದ ಹೆಗ್ಗಡೆಯವರು ಸ್ಮರಣಿಕೆ ನೀಡಿ ಉಜ್ವಲ ಭವಿಷ್ಯವನ್ನುಹಾರೈಸಿದರು. ಶ್ರೀಮತಿ ಹೇಮಾವತಿ ಹೆಗ್ಗಡೆಯವರು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಬಿ. ಯಶೋವರ್ಮ, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಎನ್. ಕೇಶವ, ಪ್ರೊ. ಬಾಲಭಾಸ್ಕರ್ ಮತು ದೈಹಿಕ ಶಿಕ್ಷಣ ನಿರ್ದೇಶಕರಮೇಶ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.