ಧರ್ಮಸ್ಥಳದಲ್ಲಿ ರಥೋತ್ಸವ.

ಉಜಿರೆ:  ವಿಷು ಜಾತ್ರಾ  ಪ್ರಯುಕ್ತ ಎ. 21 ರಂದು ರಾತ್ರಿ ಧರ್ಮಸ್ಥಳದಲ್ಲಿ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.