ನಲಿಯೋಣ ಬಾ… ಮಕ್ಕಳ ಬೇಸಿಗೆ ಶಿಬಿರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಉಜಿರೆ: ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ನಲಿಯೋಣ ಬಾ… ಮಕ್ಕಳ ಬೇಸಿಗೆ ಶಿಬಿರ-2018 ರ ಸಮಾರೋಪ ಸಮಾರಂಭವು ಎ.22 ರಂದು ಜರುಗಿತು.
ಶ್ರೀಮತಿ ಸೋನಿಯಾ ವರ್ಮ ನಿನಾದ, ನೀರಚಿಲುಮೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್.ಮಂಜುನಾಥ್ ಆಗಮಿಸಿದ್ದರು. ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷ ಕಿರಣ್ ಶೆಟ್ಟಿ, ಬೆಳ್ತಂಗಡಿ ಗ್ರಾಮೀಣ ಶ್ರೇಷ್ಠತಾ ಕೇಂದ್ರ ಯೋಜನಾಧಿಕಾರಿ ಶ್ರೀಮತಿ ಜಯಂತಿ, ಶಿಬಿರದ ಸಂಯೋಜಕ ಚಂದ್ರಹಾಸ ಕೆ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಿ ಬೇಸಿಗೆ ಶಿಬಿರದ ಉಪಯೋಗ ಪಡೆದು, ಕಲಿತ  ಎಲ್ಲಾ  ಕಲೆಗಳನ್ನು ಪ್ರದರ್ಶಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.