ಶ್ರೀ ಗುರುದೇವ ಹಾರ್ಡ್ ವೇರ್ ಶುಭಾರಂಭ.

 ಆಳದಂಗಡಿ: ಬೆಳೆಯುತ್ತಿರುವ ಅಳದಂಗಡಿ ನಗರದ ಪದ್ಮಾಂಬ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಗುರುದೇವ ಹಾರ್ಡ್ ವೇರ್‍ಸ್ ನ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್ ನೆರವೇರಿಸಿ ಶುಭ ಹಾರೈಸಿದರು.
ಕಟ್ಟಡದ ಮಾಲಕ ರವಿರಾಜ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಂದರ ಸಾಲ್ಯಾನ್ ಹಾಗೂ ಬಂಧುಮಿತ್ರರು ಉಪಸ್ಥಿತರಿದ್ದರು. ಅಮ್ಮಾಜಿ ಕೋಟ್ಯಾನ್ ಸ್ವಾಗತಿಸಿದರು. ಸಂಸ್ಥೆ ಮಾಲಕ ಎಂ.ಪಿ.ಶೇಖರ್ ರವರು ಎಲ್ಲರಗೂ ಕೃತಜ್ಞತೆ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.