ಹೆಗ್ಗಡೆಯವರಿಗೆ ಜೀವಮಾನ ಶ್ರೇಷ್ಠ ಸಾಧಕ ಪ್ರಶಸ್ತಿ ಪ್ರದಾನ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಧರ್ಮಸ್ಥಳ: ಬೆಂಗಳೂರಿನ ಸುರಾನ ವಿದ್ಯಾ ಸಂಸ್ಥೆಗಳ ವತಿಯಿಂದ ಎ.24 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ಜೀವಮಾನ ಶ್ರೇಷ್ಠ ಸಾಧಕ” ಪ್ರಶಸ್ತಿ ನೀಡಿ ಗೌರವಿಸಲಾತು.
ಸುರಾನ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಡಾ| ಅರ್ಚನಾ ಸುರಾನ ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಪ್ರಶಸ್ತಿ ಸ್ವೀಕರಿಸಿದ ಹೆಗ್ಗಡೆಯವರು ಮಾತನಾಡಿ ಸುರಾನ ವಿದ್ಯಾ ಸಂಸ್ಥೆಗಳ ಸೇವೆ-ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಸಂಸ್ಥೆಯ ಸ್ಥಾಪಕರಾದ ಜಿ. ಪಿ. ಸುರಾನ ಅವರಿಂದ ತಾನು ಪ್ರೇರಣೆ ಪಡೆದು ಅನೇಕ ವಿದ್ಯಾ ಸಂಸ್ಥೆಗಳನ್ನು ಪ್ರಾರಂಭಿಸಿ ಉನ್ನತ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.