ಉಪ್ಪಿನಂಗಡಿ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಶೋಕ ಪೂಜಾರಿ

ಉಪ್ಪಿನಂಗಡಿ: ಉಪ್ಪಿನಂಗಡಿ ಪೆದಮಲೆ ಎಂಬಲ್ಲಿ ಲಾರಿ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ.25
ಎ.30ರಂದು ಮದುವೆ ನಿಶ್ಚಯವಾಗಿದ್ದ, ಪಿಲಿಗೂಡು ಮೂಡಬೈಲು ನಿವಾಸಿ ಅಶೋಕ ಪೂಜಾರಿ (29 ವ.) ಯವರು ಉಪ್ಪಿನಂಗಡಿಯಿಂದ ಬೆಳ್ತಂಗಡಿ ಕಡೆಗೆ ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ತನ್ನ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಎದುರುಗಡೆಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.