ಜೆಡಿಎಸ್ ಚುನಾವಣಾ ಉಸ್ತುವಾರಿಯಾಗಿ ಜಗನ್ನಾಥ ಗೌಡ ಅಡ್ಕಾಡಿ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಸುಮತಿ ಎಸ್.ಹೆಗ್ಡೆ ಪರವಾಗಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ದ.ಕ. ಜಿಲ್ಲಾ ಜನತಾದಳ( ಜಾತ್ಯಾತೀತ) ಪಕ್ಷದ ಉಪಾಧ್ಯಕ್ಷರಾದ ಜಗನ್ನಾಥ ಗೌಡ ಅಡ್ಕಾಡಿ ಇವರನ್ನು ಜಿಲ್ಲಾಧ್ಯಕ್ಷ ಬಿ.ಮಹಮ್ಮದ್ ಕುಂಞಿ ವಿಟ್ಲ ರವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಜಗನ್ನಾಥ ಗೌಡ ಇವರು ಅರಸಿನಮಕ್ಕಿ ಗ್ರಾ.ಪಂ ಉಪಾಧ್ಯಕ್ಷರಾಗಿ, ಹತ್ಯಡ್ಕ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಹಿಂದೆ ಜೆಡಿಎಸ್ ನ ತಾಲೂಕು ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.