ಎ.27 ರಂದು ರಾಹುಲ್ ಗಾಂಧಿ ಜೊತೆ C.M ಸಿದ್ಧರಾಮಯ್ಯ ಧರ್ಮಸ್ಥಳಕ್ಕೆ.

ಬೆಳ್ತಂಗಡಿ : ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎ.27 ರಂದು ಧರ್ಮಸ್ಥಳಕ್ಕೆ ಆಗಮಿಸಲಿದ್ದು,  ಅವರ ಜೊತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಕೂಡ  ಇರಲಿದ್ದಾರೆ.  ಅಂದು ಬೆಳಿಗ್ಗೆ ಬಂಟ್ವಾಳದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಬಳಿಕ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.