ರಾಜ್ಯದಲ್ಲಿ ಒಟ್ಟು 5.10 ಕೋಟಿ ಮತದಾರರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಒಟ್ಟು 5.10 ಕೋಟಿ ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಎ.24 ರಂದು ಕೊನೆಯ ದಿನವಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದ ಸಂಜೀವ್ ಕುಮಾರ್ ಅವರು ಈ ಮಾಹಿತಿ ನೀಡಿದ್ದಾರೆ. ಮಾ.14 ರೊಳಗೆ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡಲಾಗುವುದು. ಅದರಂತೆ 2018 ರ ವಿಧಾನಸಭಾ ಚುನಾವಣೆಗೆ ಒಟ್ಟು ಮತದಾರರ ಸಂಖ್ಯೆ 5.10 ಕೋಟಿ ಆಗಲಿದೆ ಎಂದು ಹೇಳಿದ್ದಾರೆ. ಫೆ.28 ಕ್ಕೆ ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಾರ 4.96 ಕೋಟಿ ಮತದಾರರು ಇದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.