ಮೇ.11-12 ಕಾಲೇಜುಗಳಿಗೆ ರಜೆ

Advt_NewsUnder_1
Advt_NewsUnder_1

ಬೆಳ್ತಂಗಡಿ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ.ಪೂ ಕಾಲೇಜುಗಳನ್ನು ಮತಗಟ್ಟೆ ಕೆಂದ್ರಗಳಾಗಿ ಉಪಯೋಗಿಸಿಕೊಳ್ಳುತ್ತಿರುವ ಕಾರಣ ಮೇ.11 ಮತ್ತು 12 ರಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ಹೆಚ್ಚಿನ ಉಪನ್ಯಾಸಕರು ಪಾಲ್ಗೊಳ್ಳಲಿರುವುದರಿಂದ ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.