HomePage_Banner_
HomePage_Banner_
HomePage_Banner_

ಇಂದು ಪಿಯುಸಿ ಫಲಿತಾಂಶ

ಪದವಿ ಪೂರ್ವಶಿಕ್ಷಣ ಇಲಾಖೆಯು ಇಂದು ಪಿಯುಸಿ ಫಲಿತಾಂಶ ಪ್ರಕಟಿಸಲಿದೆ.
ಬೆಂಗಳೂರಿನಲ್ಲಿರುವ ಇಲಾಖೆಯ ಕಛೇರಿಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ 11.30 ಕ್ಕೆ ಇಲಾಖೆಯ ವೆಬ್‌ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.
ಜೆಇಐ ಮುಖ್ಯ ಪರೀಕ್ಷೆಯ ಫಲಿತಾಂಶ ಕೂಡ ಇಂದು ಮಧ್ಯಾಹ್ನವೇ ಪ್ರಕಟವಾಗುವ ಸಾಧ್ಯತೆ ಇರುವುದರಿಂದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಬೆಳಿಗ್ಗೆ 11.00 ಗಂಟೆಗೆ ಪ್ರಕಟಿಸಲಾಗುತ್ತಿದೆ.
ಪಿಯುಸಿ ಫಲಿತಾಂಶ ಈ ವೆಬ್‌ಸೈಟ್ ಗಳಲ್ಲಿ ಲಭ್ಯ.

http://karresults.nic.in

http://puc.kar.nic.in

S.S.L.C ಫಲಿತಾಂಶ ಮೇ.7 ರಂದು ಪ್ರಕಟವಾಗುವ ನಿರೀಕ್ಷೆ ಇದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.