HomePage_Banner_
HomePage_Banner_
HomePage_Banner_

ಪಿಯುಸಿ ಫಲಿತಾಂಶದಲ್ಲಿ ದ.ಕ ಜಿಲ್ಲೆಗೆ ಪ್ರಥಮ ಸ್ಥಾನ.

Advt_NewsUnder_1

 ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ​ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಚಿಕ್ಕೋಡಿ ಅತಿ ಕಡಿಮೆ​ ​ಫಲಿತಾಂಶವನ್ನು ಪಡೆದಿದೆ.​ ​ಒಟ್ಟು ಶೇ. 59.5 ಫಲಿತಾಂಶ ಪಡೆದಿದೆ.​

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.