HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬಂಗೇರ ಮಂಗಳೂರು ಆದಿ ಚುಂಚನ ಗಿರಿ ಶಾಖಾ ಮಠಕ್ಕೆ ಭೇಟಿ

ಬೆಳ್ತಂಗಡಿ:  ಕಾಂಗ್ರೆಸ್ ಅಭ್ಯರ್ಥಿ, ಶಾಸಕ  ಕೆ ವಸಂತ ಬಂಗೇರ ಅವರು  ಎ.30 ರಂದು ಮಂಗಳೂರಿನ ಆದಿ ಚುಂಚನ ಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಾಮಚಂದ್ರ ಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಇಚ್ಚಿಲ ಸುಂದರ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್, ದುಗ್ಗಪ್ಪ ಗೌಡ ಪೊಸಂದೋಡಿ, ನ್ಯಾಯವಾದಿ ಕೇಶವ ಗೌಡ ಬೆಳಾಲ್, ಹರೀಶ್ ಗೌಡ ಬಂದಾರು, ಎನ್.ಲಕ್ಷ್ಮಣ ಗೌಡ ಇಂದಬೆಟ್ಟು  ತಾ.ಪಂ.ಸ ಪ್ರವೀಣ್ ಕುಮಾರ್, ಬೆಳಾಲು ಗ್ರಾ.ಪಂ ಮಾಜಿ ಅಧ್ಯಕ್ಷ ಮೋಹನ ಗೌಡ, ಪುದುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಬೊಮ್ಮಣ್ಣ ಗೌಡ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.