HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಜಿರೆ ಸಂತ ಅಂತೋಣಿ ಚರ್ಚ್ ಸುವರ್ಣ ಮಹೋತ್ಸವ.

  ಉಜಿರೆ: ಸಂತ ಅಂತೋಣಿ ಚರ್ಚ್ ಉಜಿರೆ ಇದರ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭವು ಮೇ.1 ರಂದು ಜರುಗಿತು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ರೆ| ರೆ| ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ ರವರು ಸುವರ್ಣ ಮಹೋತ್ಸವದ ಲಾಂಛನವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂತ ಅಂತೋಣಿ ಚರ್ಚ್‌ನ ಮುಖ್ಯಗುರುಗಳಾದ ಫಾ| ಜೋಸೆಫ್ ಮಸ್ಕರೇನ್ಹಸ್, ಸಹಾಯಕ ಗುರುಗಳಾದ ಫಾ| ಜೋಸೆಫ್ ಉದಯ ಫೆರ್ನಾಂಡಿಸ್, ಚರ್ಚ್‌ನ ಉಪಾಧ್ಯಕ್ಷ ಅರುಣ್ ರೆಬೆಲ್ಲೊ, ಕಾರ್ಯದರ್ಶಿ ವಲೇರಿಯನ್ ರೊಡ್ರಿಗಸ್, ಬೆಳ್ತಂಗಡಿ ತಾಲೂಕಿನ ವಲಯದ ಎಲ್ಲಾ ಚರ್ಚ್‌ಗಳ ಧರ್ಮಗುರುಗಳು ಹಾಗೂ ಸಮಸ್ತ ಕ್ರೈಸ್ತ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.