HomePage_Banner_
HomePage_Banner_

ಮಾಲಾಡಿ ವಿವಿಧ ಭಾಗಗಳಲ್ಲಿ ಪೂಂಜ ಮತಯಾಚನೆ.

 ಮಾಲಾಡಿ:  ಮಾಲಾಡಿ  ಗ್ರಾಮದ ವಿವಿಧ ಭಾಗಗಳಲ್ಲಿ ಪಕ್ಷದ ಕಾರ್ಯಕರ್ತರ ಜೊತೆ  ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ  ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮತಯಾಚಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಯಂ ಶೆಟ್ಟಿ, ತಾ.ಪಂ ಸದಸ್ಯ ಜೋಯಲ್ ಮೆಂಡೋನ್ಸಾ, ಕಾಮಿಡಿ ಕಿಲಾಡಿ  ಪ್ರಶಸ್ತಿ ವಿಜೇತ ಹಿತೇಶ್ ಕಾಪಿನಡ್ಕ, ಮಾಲಾಡಿ ಗ್ರಾ.ಪಂ ಸದಸ್ಯರುಗಳು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.