HomePage_Banner_
HomePage_Banner_

ವೋಟರ್‌ಐಡಿ ಇಲ್ಲದಿದ್ದರೆ, ಪರ್ಯಾಯ ಗುರುತು ಚೀಟಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಮತದಾರರ ಗುರುತೀನ ಚೀಟಿ ಇಲ್ಲದಿದ್ದರೆ 12 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರುಪಡಿಸಿ ಮತ ಚಲಾಯಿಸನಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಮೇ.12 ರಂದು ನಡೆಯುವ ಮತದಾನ ದಿನದಂದು ಮತಚಲಾಯಿಸಲು ಮತಗಟ್ಟೆ ಪ್ರವೇಶಿಸುವ ಮತದಾರರು ಮತಗಟ್ಟೆ ಪ್ರವೇಶಿಸಿಸುವ ಮತದಾರರು ಮತಗಟ್ಟೆ ಅಧಿಕಾರಿಗೆ ತಮ್ಮ ಗುರುತನ್ನು ಖಾತ್ರಿ ಪಡಿಸಲು ಮತದಾರರ ಗುರುತಿನ ಚೀಟಿಯನ್ನು ತೋರಿಸಬೇಕು. ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿಯಲ್ಲಿ ದೋಷಗಳಿದ್ದರೆ ಅಥವಾ ತರಲು ಸಾಧ್ಯವಾಗದಿದ್ದರೆ ಕೇಂದ್ರ ಚುನಾವಣಾ ಆಯೋಗ ಪರಿಗಣಿಸುವ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು ಎಂದರು.
ಮತದಾರರ ಪಟ್ಟಿಯಲ್ಲಿ ಹೆಸರಿರುವ ವ್ಯಕ್ತಿಯು ಬೇರೆ ಬೇರೆ ವಿಧಾನಸಭಾ ಕ್ಷೇತ್ರದ ಗುರುತೀನ ಚೀಟಿ ತೋರಿಸಿದರೂ ಅವರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ಹೆಸರಿಸುವ ಸಾಗರೋತ್ತರ ಮತದಾರರು ತಮ್ಮ ಗುರುತಿಗೆ ಮತಗಟ್ಟೆಯಲ್ಲಿ ಪಾಸ್‌ಪೋರ್ಟ್ ಮೂಲ ಪ್ರತಿಯನ್ನು ಮಾತ್ರ ಹಾಜರುಪಡಿಸಬೇಕು. ಇದನ್ನು ಹೊರತು ಪಡಿಸಿ ಬೇರೆ ಯಾವುದೇ ಗುರುತಿನ ದಾಖಲೆಗಳನ್ನು ಪಟಿಗಣಿಸುವುದಿಲ್ಲ ಎಂದರು.
ಪರ್ಯಾಯ ಗುರುತು ಚೀಟಿಗಳು
*ಪಾಸ್‌ಪೋರ್ಟ್
*ಚಾಲನಾ ಪರವಾನಗಿ
*ಬ್ಯಾಂಕ್/ಪೋಸ್ಟ್ ಆಫೀಸ್ ಫೋಟೋವುಳ್ಳ ಪಿಂಚಣಿ ದಾಖಲೆ
*ಆಧಾರ್ ಕಾರ್ಡ್
*ಪಾನ್ ಕಾರ್ಡ್
*ಕೇಂದ್ರ/ರಾಜ್ಯ/ಪಿಎಸ್‌ಯು ನೌಕರರಾಗಿದ್ದರೆ ಸರ್ಕಾರ ಕೊಟ್ಟಿರುವ ಫೋಟೋ ಸಹಿತ ಗುರುತು ಚೀಟಿ
*ರಾಷ್ಟ್ರೀಯ ಜನಸಂಖ್ಯಾ ನೋಂದಣಿ ನೀಡಿರುವ ಸ್ಮಾರ್ಟ್ ಕಾರ್ಡ್
*ಅಧಿಕೃತ ಫೋಟೋ ವೋಟರ್ ಸ್ಲಿಫ್
*ಸಂಸದರು, ಶಾಸಕರು ಎಮ್ಮೆಲ್ಸಿಗಳಿಗೆ ನೀಡಿದ ಅಧಿಕೃತ ಗುರುತು ಚೀಟಿ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.