ಪೂಂಜ ನಾರಾವಿ ಕಾಳಹಸ್ತೇಂದ್ರ ಸ್ವಾಮೀಜಿಯವರ ಭೇಟಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮೇ.2 ರಂದು ನಾರಾವಿಯ ಕಟಪಾಡಿ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ನಾರಾವಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಉದಯ ಹೆಗ್ಡೆ ನಾರಾವಿ, ತಾಪಂ. ಸದಸ್ಯ ಸುಧೀರ್ ಸುವರ್ಣ  ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.