ಮೇ.7 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಂಗಳೂರು: ಎಸ್.ಎಸ್.ಎಲ್.ಸಿ 2018 ನೇ ಸಾಲಿನ ಪರೀಕ್ಷೆಯ ಫಲಿತಾಂಸವನ್ನು ಮೇ. 7 ರಂದು ಬೆಳಿಗ್ಗೆ 11.00 ಗಂಟೆಗೆ ಪ್ರಕಟಿಸಲು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

ಇಲಾಖೆಯ ವೆಬ್ ಸೈಟ್ ಗಳಾದ http://karresults.nic.in/ ಹಾಗೂ http://kseeb.kar.nic.in/ ಗಳಲ್ಲಿ ಫಲಿತಾಂಶ ವೀಕ್ಷಿಸಬಹುದು. ಮಾರ್ಚ್ 23 ರಿಂದ  ಎ.6 ರವರೆಗೆ ನಡೆದ ಪರೀಕ್ಷೆಯಲ್ಲಿ 8,54,424 ವಿದ್ಯಾರ್ಥಿಗಳು ಹಾಜರಾಗಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.