HomePage_Banner_
HomePage_Banner_

ಎಡಗೈ ತೋರು ಬೆರಳಿಗೆ ಶಾಯಿ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮೇ.12 ರಂದು ಮತದಾನ ನಡೆಯಲಿದ್ದು, ಅಂದು ಮತಚಲಾಯಿಸುವ ಪ್ರತಿಯೊಬ್ಬರಿಗೂ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ತಿಳಿಸಿದ್ದಾರೆ. ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ವೀಕ್ಷಕರ ಅಭಿಪ್ರಾಯ ಪಡೆದು ಆಯಾ ಕ್ಷೇತ್ರದ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆ ಗುರುತಿಸಲಿದ್ದಾರೆ ಎಂದು ಅವರು ಹೇಳಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.