ಮುಂಡಾಜೆ ಮಸ್ಜಿದ್‌ಗೆ ಕೆ.ಎಮ್.ಜೆ.ಸಿ ರಾಜ್ಯಾಧ್ಯಕ್ಷರ ಭೇಟಿ.

ಮುಂಡಾಜೆ : ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ಇಲ್ಲಿಗೆ ಕೇರಳ ಮುಸ್ಲಿಂ ಜಮಾಅತ್ ಕೌನ್ಸಿಲ್ (KMJC) ಕೇರಳ ರಾಜ್ಯಾಧ್ಯಕ್ಷ, ಬದ್ರುಸ್ಸಾದಾತ್ ಶೈಖುನಾ ಇಬ್ರಾಹಿಂ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ ಇತ್ತೀಚೆಗೆ ಭೇಟಿ ನೀಡಿದರು. ಈ ವೇಳೆ ಅವರನ್ನು ಮಸ್ಜಿದ್ ಆಡಳಿತ ಮಂಡಳಿ ಪರವಾಗಿ ಸನ್ಮಾನಿಸಲಾಯಿತು.
ಆಡಳಿತ ಮಂಡಳಿ ಅಧ್ಯಕ್ಷ ಲ. ಅಶ್ರಫ್ ಆಲಿಕುಂಞಿ, ಪ್ರಧಾನ ಕಾರ್ಯದರ್ಶಿ ಶಬೀರ್ “ಮೋಡಿಫಿಟ್”, ಸಹಿತ ಎಲ್ಲಾ ಪದಾಧಿಕಾರಿಗಳು, ಖತೀಬ್ ಇಬ್ರಾಹಿಂ ಸಖಾಫಿ ಕಬಕ ಹಾಗೂ ಇತರ ಗಣ್ಯರುಗಳು ಉಪಸ್ಥಿತರಿದ್ದರು. ಕಡಲುಂಡಿ ತಂಙಳ್ ಜೊತೆ ಮರ್‌ಹೂಮ್ ಕಾಜೂರು ತಂಙಳ್ ಸಹೋದರ ಸಹಿತ ಕುಟುಂಬಸ್ಥರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.