ಪಾದಾಚಾರಿಗೆ ಬಸ್ಸು ಡಿಕ್ಕಿ: ಸ್ಥಳದಲ್ಲೇ ಸಾವು.

Advt_NewsUnder_1
Advt_NewsUnder_1
Advt_NewsUnder_1

ಮುಂಡಾಜೆ:  ಮುಂಡಾಜೆ ಸೀಟು ರಕ್ಷಿತಾರಣ್ಯ ಪ್ರದೇಶದಲ್ಲಿ ಪಾದಚಾರಿ ಬಿಕ್ಷುಕನಿಗೆ ಬಸ್ಸು ಡಿಕ್ಕಿ ಹೊಡೆದು  ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ.8 ರಂದು  ಬೆಳಗ್ಗಿನ ಜಾವ 3.30ರ ಸಮಯದಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಬಿಕ್ಷುಕ(ಪಾದಾಚಾರಿ) ಮೃತಪಟ್ಟ ವ್ಯಕ್ತಿ. ಅಪರಾತ್ರಿಯಲ್ಲಿ  ಸ್ಥಳಕ್ಕಾಗಮಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಬಿ.ಜಿ ನೇತ್ರತ್ವದ ತಂಡ ಸಕಾಲಿಕ ಕಾರ್ಯಾಚರಣೆ ನಡೆಸಿದರು.

ಮೃತದೇಹವನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.