ಮನಿಷಾ ಎಂ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಎಸ್.ಡಿ.ಎಮ್ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಮನಿಷಾ ಎಂ. ಪಿಯುಸಿ ಪಬ್ಲಿಕ್ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 576 ಅಂಕ ಪಡೆದು ಉನ್ನತ ಶ್ರೇಣಿ (96%)ನಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಬೆಳ್ತಂಗಡಿ ಗಣೇಶ್ ಮೆಡಿಕಲ್ಸ್ ಮಾಲಕ ಮಾಧವಗೌಡ ಮತ್ತು ಸುಶ್ರೂಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೇದಾವತಿ.ಎಚ್ ದಂಪತಿಯ ಪುತ್ರಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.