ಬೆಳ್ತಂಗಡಿಯಲ್ಲಿ ಕರ್ನಾಟಕ ಮುಸ್ಲಿಂ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ.

ಬೆಳ್ತಂಗಡಿ : ಕರ್ನಾಟಕ ಮುಸ್ಲಿಂ ರಕ್ಷಣಾ ವೇದಿಕೆ ಬೆಳ್ತಂಗಡಿ ಇದರ ಸಭೆಯು ಮೇ.7 ರಂದು ಬೆಳ್ತಂಗಡಿ ನಗರ ಪಂಚಾಯತ್ ಎದುರು ಜರುಗಿತು.
ಈ ಸಭೆಯಲ್ಲಿ ಮೇ.12 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಹಕ್ಕನ್ನು ಎಲ್ಲರು ಚಲಾಯಿಸಲು ನಿರ್ಣಯ ಕೈಗೊಳ್ಳಲಾಯಿತು. ಸಂಘಟನೆಯ ಅಧ್ಯಕ್ಷರಾಗಿ ಇಬ್ರಾಹಿಂ ದರ್ಖಾಸ್, ಉಪಾಧ್ಯಕ್ಷರಾಗಿ ಹಕೀಂ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಹಾರೀಸ್ ಜಿ.ಕೆ, ಕೋಶಾಧಿಕಾರಿಯಾಗಿ ಮಹಮ್ಮದ್ ರಫಿಕ್ ಸವಣಾಲು, ಇರ್ಷಾದ್ ಗೌಸ್ ಮೊದಲಾದವರು ಉಪಸ್ಥಿತರಿದ್ದರು. ಸುಮಾರು 200 ಜನರು ಈ ಸಂಘಟನೆಯಲ್ಲಿ ಸಕ್ರೀಯರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.