ಜಯನಗರ : ಉಜಿರೆ ಗ್ರಾ.ಪಂ ಸದಸ್ಯೆ ಶ್ರೀಮತಿ ಯಶೋಧ ಬಡೆಕೊಟ್ಟು ಇವರು ಕಾಂಗ್ರೆಸ್ ಪಕ್ಷ ತೊರೆದು, ಅವರ ಅಭಿಮಾನಿಗಳೊಂದಿಗೆ ಗುರಿಪಳ್ಳದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಪಕ್ಷದ ನಾಯಕರಾದ ಅಗರ್ತ ಸುಬ್ರಹ್ಮಣ್ಯ ಕುಮಾರ್, ಜಿ.ಪಂ ಸದಸ್ಯೆ ಸೌಮ್ಯಲತಾ ಜೆ.ಗೌಡ ಮತ್ತು ಉದ್ಯಮಿ ಜಯಂತಗೌಡ ಇವರ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.