ಬಿರುಸುಗೊಂಡ ಚುನಾವಣಾ ಕರ್ತವ್ಯ: ಮಸ್ಟರಿಂಗ್ ಗೆ ತೆರಳಿದ ಸಿಬ್ಬಂದಿಗಳು.

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೇ.11 ರಂದು  ಪ್ರತಿ ಬೂತುಗಳ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೂಕ್ತ ಭದ್ರತೆಯೊಂದಿಗೆ ಮತಪೆಟ್ಟಿಗೆಗಳನ್ನು ಪಡೆದುಕೊಂಡು ತಮ್ಮ ತಮ್ಮ ಮತಗಟ್ಟೆಗೆ ತೆರಳಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.