HomePage_Banner_
HomePage_Banner_

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ.

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕ ಹರೀಶ್ ಪೂಂಜ ರವರು ಗೆಲುವು ಸಾಧಿಸುತ್ತಿದ್ದಂತೆ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು  ಬೆಳ್ತಂಗಡಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.