ಬೆಳ್ತಂಗಡಿ ನೂತನ ಶಾಸಕ ಹರೀಶ್ ಪೂಂಜ ಧರ್ಮಸ್ಥಳ ಭೇಟಿ.

Advt_NewsUnder_1
Advt_NewsUnder_1

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾದ ಹರೀಶ್ ಪೂಂಜ ರವರು ಮೇ.15 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕ್ಷೇತ್ರ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹರೀಶ್ ಪೂಂಜಾ ರವರನ್ನು ಡಾ| ಹೆಗ್ಗಡೆಯವರು ಗೌರವಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.