ವಿದ್ಯುತ್ ನಿಲುಗಡೆ ಪ್ರಕಟಣೆ.

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ.17 ರಂದು 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.