ಮುಂಡೂರು: ಉಚಿತ ಪುಸ್ತಕ ವಿತರಣೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮುಂಡೂರು ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ ಮೇ.20 ರಂದು ಕ್ಷೇತ್ರದಲ್ಲಿ ಜರುಗಲಿದೆ ಎಂದು ಮೊಕ್ತೇಸರ ರಾಜೀವ್ ತಿಳಿಸಿದ್ದಾರೆ.
ಮುಂಡೂರು ಗ್ರಾಮದ 1 ನೇ ತರಗತಿಯಿಂದ ಡಿಗ್ರಿ ತನಕ ಕಲಿಯುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದೆ. ಕಳೆದ ಸಾಲಿನಲ್ಲಿ ಶೇ. 80 ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.