ವಾಣಿ ಶಿಕ್ಷಣ ಸಂಸ್ಥೆ ವತಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ.

ಬೆಳ್ತಂಗಡಿ: ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆ ವತಿಯಿಂದ ಬೆಳ್ತಂಗಡಿ ನೂತನ ಶಾಸಕರಾದ ಹರೀಶ್ ಪೂಂಜ ರವರಿಗೆ ಅಭಿನಂದನಾ ಕಾರ್ಯಕ್ರಮ ಮೇ.22 ರಂದು ಜರುಗಿತು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಸೋಮೇಗೌಡ, ಕಾರ್ಯದರ್ಶಿ ಮೋಹನಗೌಡ, ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಿ.ಯದುಪತಿಗೌಡ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ.ಕೆ, ಉಪನ್ಯಾಸಕ ಆನಂದಗೌಡ, ನಗರ ಅಧ್ಯಕ್ಷ ಮಾಧವ ಗೌಡ, ಯುವ ಅಧ್ಯಕ್ಷ ಜಯನಂದ ಗೌಡ, ಬಾಲಕೃಷ್ಣ ಬಿರ್ಮೊಟ್ಟು ಮೊದಲಾದವರು ಅಭಿನಂದನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.