HomePage_Banner_
HomePage_Banner_

ಸಿ.ಎಂ. ಆಗಿ ಹೆಚ್.ಡಿ.ಕೆ ಪ್ರಮಾಣವಚನ: ಬೆಳ್ತಂಗಡಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಹೆಚ್. ಡಿ. ಕುಮಾರಸ್ವಾಮಿ ಯವರು ಹಾಗೂ ಉಪ ಮುಖ್ಯಮಂತ್ರಿಯಾಗಿ ಡಾ| ಜಿ. ಪರಮೇಶ್ವರ್ ರವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಕಛೇರಿ ಎದುರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಪಟ್ಟರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.