ದ. ಕ ಜಿಲ್ಲೆಯಲ್ಲಿ 144 ಸೆಕ್ಷನ್ ಮೇ. 25 ರವರೆಗೆ ಮುಂದುವರಿಕೆ.

Advt_NewsUnder_1
Advt_NewsUnder_1

ಬೆಳ್ತಂಗಡಿ: ಜಿಲ್ಲೆಯಾಧ್ಯಂತ ಮೇ. 20 ರ ವರೆಗೆ ಇದ್ದ ಸೆಕ್ಷನ್ 144 ಅನ್ನು ಮುಂಜಾಗೃತಾ ಕ್ರಮವಾಗಿ ಮೇ. 25 ರವರೆಗೆ ಮುಂದುವರಿಸಿ ಜಿಲ್ಲಾಧಿಕಾರಿ ಸಸಿಕಾಂತಿ ಸೆಂಥಿಲ್ ತಿಳಿಸಿದ್ದಾರೆ.
ಯಡಿಯೂರಪ್ಪ ಸರಕಾರ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಿಷೇದಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ವಿಟ್ಲ ಮತ್ತಿತರ ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆ, ಕುಮಾರ ಸ್ವಾಮಿಯವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಹಾಗೂ ವಿಶ್ವಾಸ ಮತ ಮೊದಲಾದ ವಿಚಾರಕ್ಕೆ ಸಂಬಂಧಿಸಿದಂತೆ ಸೆಕ್ಷನ್ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.