ಬೆಳ್ತಂಗಡಿ ಅಯಾನ್ಶ್‌ಎಂಟರ್ ಪ್ರೈಸಸ್ ಶುಭಾರಂಭ.

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಅಯ್ಯಪ್ಪಗುಡಿ ಎದುರು ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಪವರ್ ಆನ್ ಬ್ಯಾಟರಿ ಹತ್ತಿರ ನೂತನವಾಗಿ ಆರಂಭಗೊಂಡ ‘ಅಯಾನ್ಶ್ ಎಂಟರ್ ಪ್ರೈಸಸ್ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲಾಯನ್ಸಸ್ ‘ ಮಳಿಗೆಯ ಉದ್ಘಾಟನಾ ಸಮಾರಂಭವು ಇಂದು (ಮೇ.26) ಜರುಗಿತು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಹಾಗೂ ಬೆಳ್ತಂಗಡಿ ನೂತನ ಶಾಸಕರಾದ ಹರೀಶ್ ಪೂಂಜ ರವರು ನೂತನ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಬೆಳ್ತಂಗಡಿ ನ.ಪಂ.ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಕಟ್ಟಡದ ಮಾಲಕ ರಾಮದಾಸ ಪೈ, ಡಾ| ಎನ್.ಎಂ ತುಳುಪುಳೆ, ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಜೆಸಿಐ ಮಂಜುಶ್ರೀ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಮಾಲಕರಾದ ಅರಿಹಂತ ಜೈನ್, ಶೀತಲ್ ಜೈನ್ ರವರು ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.